ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ

ಕಾಸರಗೋಡು: ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್ ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ
ಸ್ವಗೃಹದಲ್ಲಿ ನಿಧನರಾದರು.ಅವರಿಗೆ ೮೫   ವರ್ಷ ವಯಸ್ಸಾಗಿತ್ತು.

ಜಾತಿ , ಮತ ,  ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು  ಗುರುತಿಸಿ  ೨೬೫ ರಷ್ಟು  ನಿರ್ಮಿಸಿ   ನೀಡುವ  ಮೂಲಕ ಸೇವೆ ನೀಡಿದ್ದರು.
ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ . ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ ಅವರ ಅಪ್ರತಿಮ ಭಕ್ತರಾಗಿ ‘ಸಾಯಿರಾಂ ಭಟ್’ ಎಂದೇ ಖ್ಯಾತರಾಗಿದ್ದರು. ಕಿಳಿಂಗಾರಿನಲ್ಲಿ ಶ್ರೀ ಸಾಯಿ ಮಂದಿರವನ್ನು ಸ್ಥಾಪಿಸಿದ್ದರು. ಉಚಿತ ಆರೋಗ್ಯ ಶಿಬಿರ ಸಹಿತ ಆನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಮೃತರು ಪತ್ನಿ ಶಾರದಾ ಭಟ್, ಪುತ್ರ , ಬದಿಯಡ್ಕ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ , ಹಾಲಿ ಸದಸ್ಯ ಕೆ.ಎನ್. ಕೃಷ್ಣ ಭಟ್,  ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago