ತಲಪಾಡಿ – ಚೆಂಗಳ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಸಮಸ್ಯೆಗಳ ಬಗ್ಗೆ ದೂರು ಸ್ವೀಕಾರ

ಮಂಜೇಶ್ವರ :  ತಲಪಾಡಿ-ಚೆಂಗಳ ನಡುವಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್  ಹಾಗೂ ಶಾಸಕ ಎ.ಕೆ.ಎಂ ಅಶ್ರಫ್ ನೇತೃತ್ವದಲ್ಲಿ  ಗುರುವಾರ ದೂರು ಮತ್ತು ಅಹವಾಲುಗಳನ್ನು  ಸ್ವೀಕರಿಸಲಾಯಿತು.

ತಲಪಾಡಿಯಿಂದ ಮೊಗ್ರಾಲ್   ತನಕದ ಜನರಿಂದ ಅಹವಾಲು  ಸ್ವೀಕರಿಸರಿಸಲಾಯಿತು. ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ, ಗುತ್ತಿಗೆ ದಾರರು ಹಾಗೂ ಅಧಿಕಾರಿಗಳು  ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿ  ಪರಿಸರದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಉಪ್ಪಳ  ಪೇಟೆ, ಕೈಕಂಬ, ನಯಾಬಜಾರ್, ಬಂದ್ಯೋಡು , ಶಿರಿಯ,  ಆರಿಕ್ಕಾಡಿ, ಕುಂಬಳೆ, ಮೊಗ್ರಾಲ್ ಹಾಗೂ ಪ್ರಮುಖ ಪಟ್ಟಣಗಳಲ್ಲಿ ಮೇಲ್ಸೇತುವೆ ಸ್ಥಾಪಿಸಬೇಕು ಎಂಬ  ಒತ್ತಾಯ ಕೇಳಿಬರುತ್ತಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago