ಕಾಸರಗೋಡು : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ರ ಮೃತ ದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆ ಯಲ್ಲಿ ನಡೆದಿದೆ. ನೆಲ್ಲಿಕುಂಜೆಯ ವಿನೋದ್(32) ಮೃತ ಪಟ್ಟವರು. ಗುರುವಾರ ಬೆಳಿಗ್ಗೆ ಮನೆಯಿಂದ ನೂರು ಮೀಟರ್ ದೂರದ ಬಾವಿಯಲ್ಲಿ ಮೃತ ದೇಹ ಪತ್ತೆ ಯಾಗಿ ದೆ. ಮಾಹಿತಿ ತಿಳಿದ ಕಾಸರಗೋಡು ಅಗ್ನಿಶಾಮಕ ದಳದ ಸಿಬಂದಿ ಗಳು ಮೃತ ದೇಹ ವನ್ನು ಮೇಲಕ್ಕೆತ್ತಿದ ರು. ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕ ನಾಗಿದ್ದರು. ವಿನೋದ್ ನಾಪತ್ತೆಯಾದ ಬಗ್ಗೆ ಮನೆಯವರು ಕಾಸರಗೋಡು ನಗರ ಪೊಲೀಸ ರಿಗೆ ದೂರು ನೀಡಿದ್ದರು
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಬಾವಿಯಲ್ಲಿ ಪತ್ತೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.