ಕಾಸರಗೋಡು : ಪೆಟ್ರೋಲ್ , ಡಿಸೇಲ್ , ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇರಳದ ಬಗ್ಗೆ ಕೇಂದ್ರ ಸರಕಾರದ ನಿರ್ಲಕ್ಷವನ್ನು ಪ್ರತಿಭಟಿಸಿ ಎಲ್ ಡಿ ಎಫ್ ನೇತೃತ್ವದಲ್ಲಿ ಜಿಲ್ಲೆಯ ೧೨ ಕೇಂದ್ರಗಳಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಾಸರಗೋಡು ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಸತ್ಯಾಗ್ರಹವನ್ನು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಕೆ .ಪಿ ಸತೀಶ್ಚಂದ್ರನ್ ಉದ್ಘಾಟಿಸಿದರು.
ಹೊಸ ಬಸ್ಸು ನಿಲ್ದಾಣ ಪರಿಸರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಬಳಿಕ ಧರಣಿ ನಡೆಸಿದರು. ಐಎನ್ ಎಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜೀಜ್ ಕಡಪ್ಪುರ ಅಧ್ಯಕ್ಷತೆ ವಹಿಸಿದ್ದರು.
ಸಿಪಿಎಂ ಕಾಸರಗೋಡು ವಲಯ ಕಾರ್ಯದರ್ಶಿ ಮುಹಮ್ಮದ್ ಹನೀಫ್ , ಎಂ ಸುಮತಿ , ಟಿ . ಕೃಷ್ಣನ್ , ಸಿ . ಎಂ . ಎ ಜಲೀಲ್ , ಉದಿನೂರು ಸುಕುಮಾರನ್ , ಟಿ . ಎಂ . ಎ ಕರೀಂ, ಮುಸ್ತಫಾ ತೈವಳಪ್ಪಿಲ್, ರವಿಚಂದ್ರ ಮೊದಲಾದವರು ಮಾತನಾಡಿದರು
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…