ಕಾಸರಗೋಡು

ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ಯತ್ನ: 7ವರ್ಷ ಕಠಿಣ ಸಜೆ

ಕಾಸರಗೋಡು : ಏಳು ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ  ಯತ್ನಿಸಿದ ಪ್ರಕರಣಕ್ಕೆ  ಸಂಬಂಧಪಟ್ಟಂತೆ ಜಿಲ್ಲಾ ಸೆಷನ್ಸ್  ಹಾಗೂ  ಹಾಗೂ  ಹೆಚ್ಚುವರಿ ನ್ಯಾಯಾಲಯ ಏಳು ವರ್ಷ ಕಠಿಣ ಸಜೆ ಮತ್ತು 60 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ.

ಪಡ್ರೆ  ವಾಣಿನಗರದ  ರಾಜೇಶ್ ನಾಯ್ಕ್ ( 42) ಶಿಕ್ಷೆಗೊಳಗಾದವನು.  ಪೋಕ್ಸೋ  ಕಾಯ್ದೆಯಂತೆ ಶಿಕ್ಷೆ ವಿಧಿಸಲಾಗಿದೆ
2016 ರ  ಡಿಸೆಂಬರ್ 9 ರಂದು   ಘಟನೆ  ನಡೆದಿತ್ತು .   ಬದಿಯಡ್ಕ  ಠಾಣಾ ವ್ಯಾಪ್ತಿಯ ಏಳು ವರ್ಷದ ಬಾಲಕಿಯ ಕಿರುಕುಳಕ್ಕೆ ಯತ್ನಿಸಲಾಗಿತ್ತು.

ರಾಜೇಶ್ ನಾಯ್ಕ್  ಬಾಲಕಿಗೆ ಆಮಿಷ ತೋರಿಸಿ ಕರೆದು ಕೊಂಡು ಹೋಗಿ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ಯತ್ನಿಸಿರುವುದಾಗಿ ದೂರು ದಾಖಲಿಸಲಾಗಿತ್ತು.

Sneha Gowda

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

3 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

16 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

20 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

35 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

57 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

59 mins ago