ಕಾಸರಗೋಡು: ರಾಜ್ಯ ಸರಕಾರ ಪ್ರಕಟಿಸಿರುವ 14ನೇ ಪಂಚವಾರ್ಷಿಕ ಯೋಜನೆ ಮಾರ್ಗಸೂಚಿಯ ಕನ್ನಡ ಆವೃತ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ ರವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮಿಮಾ ಟೀಚರ್ ಅವರಿಗೆ ಹಸ್ತಾಂತರಿಸಿ ಬಿಡುಗಡೆಗೊಳಿಸಿದರು.
ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷ ಪಿ ಬೇಬಿ ಬಾಲಕೃಷ್ಣನ್, ಶಾಸಕ ಇ . ಚಂದ್ರಶೇಖರನ್, ನೀಲೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಮಾಧವನ್ ಮಣಿಯಾರ, ಜಿಲ್ಲಾ ಪಂಚಾಯತ್ ಯೋಜನಾ ಸಮಿತಿ ಉಪಾಧ್ಯಕ್ಷ ಡಾ.ಸಿ. ತಂಬಾನ್ , ಜಿಲ್ಲಾ ಯೋಜನಾ ಸಮಿತಿಯ ಸರಕಾರಿ ನಾಮನಿರ್ದೇಶಿತ ಸದಸ್ಯ ಸಿ.ರಾಮಚಂದ್ರನ್, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಕೆ.ಪ್ರದೀಪನ್ ಹಾಗೂ ಜನಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಹಿಂದಿನ ವರ್ಷದಂತೆ ಹದಿನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಜನಪ್ರತಿನಿಧಿಗಳ ಕೈಪಿಡಿಯನ್ನು ಕನ್ನಡಕ್ಕೆ ಅನುವಾದಿಸಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…