News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
Photo Credit : NewsKarnataka

ಕಾಸರಗೋಡು : ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಅಂಬಲತ್ತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು