News Karnataka Kannada
Thursday, May 02 2024
ಕಾಸರಗೋಡು

ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕ ಸಾವು

ನಿರ್ಮಾಣ ಹಂತದಲ್ಲಿರುವ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕರೋರ್ವರು ಮೃತಪಟ್ಟ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನ ನಲ್ಲಿ ನಡೆದಿದೆ. ಕುಬಣೂರಿನ ಪದ್ಮ ನಾಭ (45)ಮೃತ ಪಟ್ಟವರು.
Photo Credit : News Kannada

ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕರೋರ್ವರು ಮೃತಪಟ್ಟ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನಲ್ಲಿ ನಡೆದಿದೆ. ಕುಬಣೂರಿನ ಪದ್ಮನಾಭ (45)ಮೃತಪಟ್ಟವರು.

ಬಂದ್ಯೋಡ್ ಆಟೋ ಸ್ಟ್ಯಾಂಡ್ ನಲ್ಲಿ ಆಟೋರಿಕ್ಷಾ ಚಾಲಕರಾಗಿದ್ದರು. ಗುರುವಾರ ಸಂಜೆ ಮನೆ ಸಮೀಪದ ಸ್ನೇಹಿತರೋರ್ವರ ಮನೆಯ ಟೆರೆಸ್ ಗೆ ಹತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಪದ್ಮನಾಭರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮಧ್ಯಾಹ್ನ ಮೃತಪಟ್ಟರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು