News Karnataka Kannada
Saturday, April 27 2024
ಕಾಸರಗೋಡು

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹ ಪತ್ತೆ

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್ ಶೇಖ್(23) ಮೃತ ಪಟ್ಟವರು. ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸ ಮಾಡುತ್ತಿದ್ದ ಇವರು ಹೊಸದುರ್ಗ ಕೊಳ ವಯಲಿನ ಕ್ವಾ ಟರ್ಸ್ ನಲ್ಲಿ ವಾಸವಾಗಿದ್ದರು. ಮೃತ ದೇಹಗಳ ಬಳಿ ಎ ಟಿ ಎಂ ಕಾರ್ಡ್ ಹಾಗೂ ಮೊಬೈಲ್ ಫೋನ್ ಹುಡಿ ಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Photo Credit : By Author

ಕಾಸರಗೋಡು: ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್ ಶೇಖ್(23) ಮೃತ ಪಟ್ಟವರು. ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸ ಮಾಡುತ್ತಿದ್ದ ಇವರು ಹೊಸದುರ್ಗ ಕೊಳ ವಯಲಿನ ಕ್ವಾ ಟರ್ಸ್ ನಲ್ಲಿ ವಾಸವಾಗಿದ್ದರು. ಮೃತ ದೇಹಗಳ ಬಳಿ ಎ ಟಿ ಎಂ ಕಾರ್ಡ್ ಹಾಗೂ ಮೊಬೈಲ್ ಫೋನ್ ಹುಡಿ ಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಸದುರ್ಗ ಗೇಟ್ ಸಮೀಪ ದ ಹಳಿಯಲ್ಲಿ ಶನಿವಾರ ಬೆಳಿಗ್ಗೆ ಮೃತ ದೇಹಗಳು ಪತ್ತೆಯಾಗಿವೆ.ರೈಲು ಹಳಿ ಮೂಲಕ ನಡೆದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರೈಲು ಬಡಿದು ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹೊಸದುರ್ಗ ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು