News Karnataka Kannada
Sunday, April 21 2024
Cricket
ಕಾಸರಗೋಡು

ಬಸ್ಸು ಚಾಲಕನ ಕೊಲೆ ಯತ್ನ ಪ್ರಕರಣ: ಇಬ್ಬರ ಬಂಧನ

Bus driver's attempt to murder case: Two arrested
Photo Credit : By Author

ಕಾಸರಗೋಡು: ಬಸ್ಸು ಚಾಲಕನ ಕೊಲೆಗೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಯ್ಯಾರಿನ ಚಂದು ( ೪೨) ಮತ್ತು ಮೇರ್ಕಳದ ಚಂದ್ರಹಾಸ (೫೦) ಬಂಧಿತರು. ಜೂನ್ ೧೮ ರಂದು ಕಯ್ಯಾರಿನ ಅಬ್ದುಲ್ ರಶೀದ್ ರ ಮೇಲೆ ಹಲ್ಲೆ ನಡೆಸಲಾಗಿತ್ತು. ರಾತ್ರಿ ಮನೆಗೆ ತೆರಳುತ್ತಿದ್ದ ರಶೀದ್ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದ್ಯೋಡು ಅಡ್ಕದ ವಿಷ್ಣು ಎಂಬಾತನನ್ನು ಈ ಹಿಂದೆ ಬಂಧಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು