ಅಂಗಡಿಗಳಿಗೆ ದರ ಪಟ್ಟಿ ಪ್ರದರ್ಶಿಸುವಂತೆ ಉಪ ಜಿಲ್ಲಾಧಿಕಾರಿ ಆದೇಶ

ಕಾಸರಗೋಡು: ಮಂಜೇಶ್ವರ ತಾಲೂಕಿನ ಅಂಗಡಿಗಳಿಗೆ ದಾಳಿ ನಡೆಸಿದ ಉಪ ಜಿಲ್ಲಾಧಿಕಾರಿ ಸಿರೋಜ್ ಪಿ. ಜೋನ್ ನೇತೃತ್ವದ ತಂಡವು ತಪಾಸಣೆ ನಡೆಸಿತು. ದಿನಸಿ, ತರಕಾರಿ, ಹಣ್ಣು ಹಂಪಲು, ಮಾಂಸದಂಗಡಿ ಅಲ್ಲದೆ ಮೀನು ಮಾರುಕಟ್ಟೆ ಮೊದಲಾದೆಡೆಗಳಲ್ಲಿ ತಪಾಸಣೆ ನಡೆಸಿತು. ದರ ಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಮಾಂಸ ದಂಗಡಿಗಳಲ್ಲಿ ಬೆಲೆ ಹಾಗೂ ದಿನಾಂಕವನ್ನು ಪ್ರದರ್ಶಿಸಬೇಕು ಎಂದು ಆದೇಶ ನೀಡಿದ್ದಾರೆ.

ಜಿಲ್ಲಾ ನಾಗರಿಕ ಪೂರೈಕೆ ಅಧಿಕಾರಿ ಎ. ಸಾಜದ್, ತಾಲೂಕು ಸಫ್ಲೈ ಅಧಿಕಾರಿ ಕೆ. ಪಿ ಸಜಿ ಮೋನ್,  ರೇಶನಿಂಗ್ ಇನ್ಸ್ ಫೆಕ್ಟರ್ ಎನ್. ಸುರೇಶ್ ನಾಯ್ಕ್, ಲೀಗಲ್ ಮೆಟ್ರೋಲಜಿ ಸಹಾಯಕ ಇನ್ಸ್ ಪೆಕ್ಟರ್ ರೋಬರ್ಟ್ ಪೆರಾ, ತಾಲೂಕು ಕಚೇರಿ ಸಿಬ್ಬಂದಿಗಳಾದ ವಿ. ಬಿ ರಾಜೀವ್, ಪಿ.ಬಿ ಅನ್ವರ್, ನಳಿನಾಕ್ಷ ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

11 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

32 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

51 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago