News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ದಾರುಣ ಸಾವು

ಲಾರಿಯಡಿಗೆ ಸಿಲುಕಿ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕದಲ್ಲಿ ಎಂಬಲ್ಲಿ ನಡೆದಿದೆ.
Photo Credit : By Author

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕದಲ್ಲಿ ಎಂಬಲ್ಲಿ ನಡೆದಿದೆ.

ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್(23) ಮೃತಪಟ್ಟವರು. ಲಾರಿಯನ್ನು ಸ್ಟಾರ್ಟ್ ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ದಾರುಣ ಘಟನೆ ನಡೆದಿದೆ. ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಾಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು