News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗಲಿ ಸುಮಾರು ಹತ್ತು ಲಕ್ಷ ರೂ.ಗಳ ನಷ್ಟ

Kasargod: A house caught fire, causing a loss of rs 10 lakh.
Photo Credit : By Author

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗಲಿ ಸುಮಾರು ಹತ್ತು ಲಕ್ಷ ರೂ.ಗಳ ನಷ್ಟ ಉಂಟಾದ ಘಟನೆ ನಗರದ ನೆಲ್ಲಿಕುಂಜೆ ಶಾಲಾ ಸಮೀಪ ಗುರುವಾರ ಮಧ್ಯಾಹ್ನ ನಡೆದಿದೆ.

ಶಿಹಾಬ್ ಎಂಬವರ ಮನೆಯಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಮನೆಯವರು ವಿವಾಹ ಸಮಾರಂಭಕ್ಕೆ ತೆರಳಿದ್ದ ಸಂರ‍್ಭದಲ್ಲಿ ಅನಾಹುತ ಉಂಟಾಗಿದ್ದು, ಇಲೆಕ್ಟ್ರಾನಿಕ್ಸ್ ಸೇರಿದಂತೆ ಸುಮಾರು ೧೦ ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಮನೆಯಿಂದ ಹೊಗೆ , ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರಿಸರವಾಸಿಗಳು ಕೂಡಲೇ ಕಾಸರಗೋಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಶಾಟ್ ರ‍್ಕ್ಯೂಟ್ ಅನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು