News Karnataka Kannada
Friday, May 10 2024
ಕಾಸರಗೋಡು

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

A student was found dead under mysterious circumstances in Kasargod
Photo Credit : By Author

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.

ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ.ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ ಘಟನೆ ನಡೆದಿದೆ.

ಕೆಲಸ ಮುಗಿಸಿ ತಾಯಿ ಸುಜಾತಾ ಸಂಜೆ ಮನೆಗೆ ಬಂದಾಗ ಶರಣ್ಯ ನಾಪತ್ತೆಯಾಗಿದ್ದು, ಕಿಟಿಕಿ ಮೂಲಕ ಗಮನಿಸಿದಾಗ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಂಚದಲ್ಲಿ ಕುಳಿತುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದು, ಕೋಣೆಯ ಬಾಗಿಲು ಮುಚ್ಚಿದ ಸ್ಥಿತಿಯಲ್ಲಿತ್ತು. ಕೂಡಲೇ ಪರಿಸರವಾಸಿಗಳಿಗೆ ಮಾಹಿತಿ ನೀಡಿದ್ದು, ಪರಿಸರ ವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು.ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು