News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಜನವಿರೋಧಿ ತೆರಿಗೆ ನೀತಿ ವಿರುದ್ಧ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ

Anti-people tax, protest march to deputy commissioner's office
Photo Credit : By Author

ಕಾಸರಗೋಡು: ಕೇರಳ ಸರಕಾರದ ಮುಂಗಡಪತ್ರದಲ್ಲಿನ  ಜನವಿರೋಧಿ ತೆರಿಗೆ ಪ್ರತಿಭಟಿಸಿ  ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ  ಗುರುವಾರ  ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ.ರಮೇಶ್  ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದರು. ರಾಷ್ಟ್ರೀಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ, ಸುಧಾಮ ಗೋಸಾಡ, ಎಂ.ಉಮಾ, ಸವಿತಾ ಟೀಚರ್ ,ವಿಜಯಕುಮಾರ್ ರೈ ಮೊದಲಾದವರು ನೇತೃತ್ವ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು