News Karnataka Kannada
Wednesday, April 24 2024
Cricket
ಕಾಸರಗೋಡು

ಕಾಸರಗೋಡು: ಬ್ಯಾಂಕ್‌ ಮ್ಯಾನೇಜರ್‌, ಪತಿ, ಇಬ್ಬರು ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.
Photo Credit : Pixabay

ಕಾಸರಗೋಡು: ಎಸ್‌ ಬಿಐ ಕಾಸರಗೋಡು ಶಾಖೆಯ ಮ್ಯಾನೇಜರ್‌ ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಲಪ್ಪುರಂ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎಸ್‌ ಬಿಐ ಕಾಸರಗೋಡು ಶಾಖೆಯ ಮ್ಯಾನೇಜರ್‌ ಶೀನಾ (35), ಅವರ ಪತಿ ಮಲಪ್ಪುರಂ ಖಾಸಗಿ ಹಣಕಾಸು ಸಂಸ್ಥೆ ಮ್ಯಾನೇಜರ್‌ ಮೇಲೋಕಾಟಿಲ್‌ ಸಬೀಶ್‌ (37) ಮಕ್ಕಳಾದ ಹರಿಗೋವಿಂದ (6), ಶ್ರೀವರ್ಧನ್‌ (ಎರಡೂವರೆ ವರ್ಷ) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ಒಂದು ಕೊಠಡಿಯಲ್ಲಿ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಬೀಶ್‌ ನೇಣುಬಿಗಿದ ಕೊಠಡಿಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು