ಕಾಸರಗೋಡು: ಡಿ.24ರಿಂದ ಬೇಕಲ ಅಂತಾರಾಷ್ಟ್ರೀಯ ಬೀಚ್ ಉತ್ಸವ

ಕಾಸರಗೋಡು: ಕಾಸರಗೋಡಿನ ಸರಗೋಡಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಸಾರುವ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೇಕಲ ಅಂತಾರಾಷ್ಟ್ರೀಯ ಬೀಚ್ ಉತ್ಸವ ನಾಳೆ (೨೪) ಯಿಂದ ಆರಂಭಗೊಳ್ಳಲಿದೆ . ಬೆಳಿಗ್ಗೆ ೧೦ ಗಂಟೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉತ್ಸವಕ್ಕೆ ಚಾಲನೆ ನೀಡುವರು.

ಡಿಸೆಂಬರ್ 24 ರಿಂದ ಜನವರಿ 2 ರವರೆಗೆ 10 ದಿನಗಳ ಕಾಲ ಉತ್ಸವ. ಪ್ರವಾಸೋದ್ಯಮ ಇಲಾಖೆ ಮತ್ತು ಬೇಕಲ ರೆಸಾರ್ಟ್‌ಗಳ ಅಭಿವೃದ್ಧಿ ನಿಗಮ, ಜಿಲ್ಲಾ ಪ್ರವಾಸೋದ್ಯಮ ಉತ್ತೇಜನಾ ಮಂಡಳಿ, ಕುಟುಂಬಶ್ರೀ ಮತ್ತು ಸ್ಥಳೀಯ ಯಾಡಳಿತ ಸಂಸ್ಥೆಗಗಳ ನೇತೃತ್ವದಲ್ಲಿ ಬೀಚ್ ಉತ್ಸವ ನಡೆಯಲಿದೆ.

ಬೇಕಲ ಕೋಟೆ ಮತ್ತು ಕಡಲತೀರದಲ್ಲಿ 10 ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಸುಮಾರು ಐದು ಲಕ್ಷ ಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯಿದೆ.

Gayathri SG

Recent Posts

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

10 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

12 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

35 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

37 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

60 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

1 hour ago