News Karnataka Kannada
Sunday, May 05 2024
ಕಾಸರಗೋಡು

ಕಾಸರಗೋಡು: ರೈಲು ಬಡಿದು ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಸಾವು

Driver of a vehicle of coastal police station died after being hit by a train in Kasargod
Photo Credit : By Author

ಕಾಸರಗೋಡು: ರೈಲು ಬಡಿದು ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತಪಟ್ಟ ಘಟನೆ  ಉಪ್ಪಳ ದಲ್ಲಿ ನಡೆದಿದೆ.  ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ಚಾಲಕ ಉಣ್ಣಿ ಕೃಷ್ಣನ್ ( ೨೮) ಮೃತಪಟ್ಟವರು.

ಉಪ್ಪಳ ರೈಲು ನಿಲ್ದಾಣ ದಲ್ಲಿ ಇಳಿದು  ಮುಸೋಡಿಯಲ್ಲಿರುವ    ಕರಾವಳಿ ಪೊಲೀಸ್ ಠಾಣೆ ಗೆ ರೈಲು ಹಾಲಿ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ   ಮಂಗಳೂರು ಕಡೆಯಿಂದ  ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ನಾಗರಿಕರು ಉಪ್ಪಳದ ಆಸ್ಪತ್ರೆಗೆ  ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು