ಕಾಸರಗೋಡು| ಮಳೆ  ಅಬ್ಬರ: ತಗ್ಗು ಪ್ರದೇಶಗಳು ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ  ಮಳೆ  ಅಬ್ಬರ  ಮತ್ತೆ  ಹೆಚ್ಚಾಗಿದ್ದು, ತಗ್ಗು ಪ್ರದೇಶಗಳು ಜಲಾವೃತ ಗೊಂಡಿವೆ.  ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ಹಾವಳಿ ಉಂಟಾಗಿದೆ. ಇದರಿಂದ   ತೀರದ ಹಲವಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಗೆ   ಅಪಾರ ನಾಶನಷ್ಟ ಉಂಟಾಗಿದೆ. ರಾಷ್ಟೀಯ ಹೆದ್ದಾರಿ ಸೇರಿದಂತೆ  ಹಲವು ರಸ್ತೆಗಳಲ್ಲಿ  ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ
ಅಡ್ಡಿಯಾದ ಘಟನೆ ನಡೆದಿದೆ.

ಚೆಂಗಳ ಪಂಚಾಯತ್ ನ  ನೆಲ್ಲಿಕಟ್ಟೆಯಲ್ಲಿ  ಮನೆ ಸುತ್ತಲೂ  ನೀರು ತುಂಬಿದ್ದರಿಂದ ಸಿಲುಕಿದ್ದ ವೃದ್ಧೆಯರಾದ ಶ್ರೀಮತಿ ಹಾಗೂ ಸೌಜಿತ್ ರನ್ನು ಕಾಸರಗೋಡಿನಿಂದ  ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಮಳೆ  ಹಿನ್ನಲೆಯಲ್ಲಿ  ಅಗತ್ಯ ಕ್ರಮ ತೆಗೆದು ಕೊಳ್ಳುವಂತೆ ತಹಶೀಲ್ದಾರ್ ಗಳಿಗೆ  ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Ashika S

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

10 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

28 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago