ಕಾಸರಗೋಡು

ಕಾಸರಗೋಡು: ಮೇಲ್ಸೇತುವೆ ಕುಸಿದು ಬಿದ್ದು ಕಾರ್ಮಿಕನಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಹಿನ್ನಲೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಕುಸಿದು ಬಿದ್ದ ಘಟನೆ ಪೆರಿಯದಲ್ಲಿ ಇಂದು ಮುಂಜಾನೆ ನಡೆದಿದೆ.

ಪೆರಿಯ ಪೇಟೆ ಬಳಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಕಾಂಕ್ರೀಟ್ ಕುಸಿದು ಬಿದ್ದಿದ್ದು, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ.
ಘಟನೆ ಸಂದರ್ಭದಲ್ಲಿ ಐವರು ಕಾರ್ಮಿಕರಿದ್ದರು ಎನ್ನಲಾಗಿದೆ. ರಾತ್ರಿ ವೇಳೆಯೂ ಕಾಮಗಾರಿ ನಡೆಯುತ್ತಿದೆ. ಉಳಿದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಅವೈಜ್ಞಾನಿಕ ಕಾಮಗಾರಿ ಘಟನೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಗುತ್ತಿಗೆ ಕಂಪೆನಿ ಬೇಕಲ ಠಾಣಾ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಮೇಲ್ಸೇತುವೆ ಕಾಮಗಾರಿ ಕುಸಿದು ಬಿದ್ದ ಬಗ್ಗೆ ತಪಾಸಣೆ ನಡೆಸಲಾಗುವುದು. ವರದಿ ಲಭಿಸಿದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವೆ ಪಿ. ಎ ಮುಹಮ್ಮದ್ ರಿಯಾಜ್ ತಿಳಿಸಿದ್ದಾರೆ.

ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಒತ್ತಾಯಿಸಿದ್ದಾರೆ.

Gayathri SG

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

12 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

27 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

47 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago