News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪತಿ ಬಂಧನ

Kasargod: Man arrested for attempting to murder wife
Photo Credit : By Author

ಕಾಸರಗೋಡು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪತಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೆದಂಬಾಡಿ ಯ ಫ್ರಾನ್ಸಿಸ್ ಡಿ’ಸೋಜ (48) ಬಂಧಿತರು. 2015 ರಲ್ಲಿ ಘಟನೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಪಿಕ್ಕಾಸಿನಿಂದ ತಲೆಗೆ ಬಡಿದು ಕೊಲೆಗೆ ಯತ್ನಿಸಿದ್ದನು. ಈತನ ವಿರುದ್ಧ ಕೊಲೆ ಯತ್ನ ಮೊಕದ್ದಮೆ ಹೂಡಲಾಗಿತ್ತು.

ಕೃತ್ಯದ ಬಳಿಕ ಈತ ತಲೆ ಮರೆಸಿ ಕೊಂಡಿದ್ದನು. ವರ್ಷಗಳ ಬಳಿಕ ಊರಿಗೆ ಬಂದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಈತ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು