News Karnataka Kannada
Thursday, May 02 2024
ಕಾಸರಗೋಡು

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಬಂಧನ

Kasargod: One arrested with drugs
Photo Credit :

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವನನ್ನು ಡಿವೈಎಸ್ಪಿಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

ಬಂಧಿತನನ್ನು ಕೆ. ಹರ್ಷಾದ್(೩೨) ಎಂದು ಗುರುತಿಸಲಾಗಿದೆ. ಕಾಞ೦ಗಾಡ್ ಬಸ್ಸು ನಿಲ್ದಾಣ ಪರಿಸರದಿಂದ ೧೦ಗ್ರಾಂ ಮಾದಕ ವಸ್ತು ಸಹಿತ ಈತನನ್ನು ಬಂಧಿಸಲಾಯಿತು.

ಈತನ ವಿರುದ್ಧ ಅತ್ಯಾಚಾರ, ಕಳವು, ಹೊಡೆದಾಟ ಸೇರಿದಂತೆ ಹಲವು ಪ್ರಕರಣಗಳು ಹೊಸದುರ್ಗ, ನೀಲೇಶ್ವರ, ಪಯ್ಯನ್ನೂರು ಠಾಣೆಗಳಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು