News Karnataka Kannada
Tuesday, May 07 2024
ಕಾಸರಗೋಡು

ಕಾಸರಗೋಡು: ಪೊಲೀಸ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

Police man commits suicide by hanging himself
Photo Credit : By Author

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು. ಬುಧವಾರ ಕರ್ತವ್ಯಕ್ಕೆ  ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು  ವಾಸಸ್ಥಳಕ್ಕೆ  ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಲಪಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ  ಶವಾಗಾರದಲ್ಲಿರಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು