ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ

ಕಾಸರಗೋಡು: ಜಿಲ್ಲೆಯಲ್ಲಿ ಇದುವರೆಗೆ  1,158 ಎಂಡೋಸಲ್ಫಾನ್ ಸಂತ್ರಸ್ತರಿಗೆ   45. 75  ಕೋಟಿ  ರೂ .  ವಿತರಿಸಲಾಗಿದೆ. 2,102 ಮಂದಿಗೆ  ಪರಿಹಾರ ಧನ ವಿತರಿಸಲು ಬಾಕಿ ಇದ್ದು , ಸರಕಾರ ಒದಗಿಸಿದ  200 ಕೋಟಿ  ರೂ .  ವನ್ನುಸುಪ್ರೀಂ ಕೋರ್ಟ್ ಆದೇಶದಂತೆ  ಸಂತ್ರಸ್ತರಿಗೆ  ವಿತರಿಸಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ತಿಳಿಸಿದ್ದಾರೆ.

ಧನಸಹಾಯ ವಿತರಣೆ ವಿಳಂಬ ಹಾಗೂ ಸಂತ್ರಸ್ತರ ಅನುಕೂಲಕ್ಕಾಗಿ  ಆನ್‌ಲೈನ್ ವೆಬ್ ಪೋರ್ಟಲ್ ಮೂಲಕ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆನ್‌ಲೈನ್ ವ್ಯವಸ್ಥೆ ಜಾರಿಗೆ ಬರುವ  ಮೊದಲು ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಸಲ್ಲಿಸಿದ್ದ 200 ಮಂದಿಯ ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ಆನ್‌ಲೈನ್‌ ಮೂಲಕ ವರ್ಗಾಯಿಸಲಾಗಿತ್ತು.

ಈ ಹಿಂದೆ ಅರ್ಜಿ ಸಲ್ಲಿಸದೇ ಇರುವವರು ಹಾಗೂ ಆರ್ಥಿಕ ಸಹಾಯಕ್ಕೆ ಅರ್ಹರಾಗಿರುವವರು ಸಾಕಷ್ಟು ದಾಖಲೆಗಳೊಂದಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ ಎಂಡೋಸಲ್ಫಾನ್ ಪರಿಹಾರಕ್ಕಾಗಿ ಆದಷ್ಟು ಬೇಗ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹು ದು ಎಂದು  ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ತಿಳಿಸಿದ್ದಾರೆ

Ashika S

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

16 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

33 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

48 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago