ʼʼಮತ್ತೊಮ್ಮೆ ಕಾಸರಗೋಡು ಶಾಲೆʼʼ: ಊಟ ಬಿಟ್ಟು ಪ್ರತಿಭಟಿಸಿದ ವಿದ್ಯಾರ್ಥಿಗಳು

ಕಾಸರಗೋಡು: ಅಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೌಢಶಾಲೆ ಕನ್ನಡ ವಿಭಾಗದ ಸಮಾಜ ವಿಜ್ಞಾನ ವಿಷಯಕ್ಕೆ ಮಲಯಾಳ ಶಿಕ್ಷಕಿಯನ್ನು ನೇಮಿಸಿರುವ ಹಿನ್ನಲೆಯಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಮೊದಲೊಮ್ಮೆ ಬಂದಿದ್ದ ಶಿಕ್ಷಕಿಯನ್ನು ಜನ ವಿರೋಧಿಸಿದ್ದರಿಂದ ಇಂದು ಅವರು ಪೊಲೀಸರೊಂದಿಗೆ ಬಂದಾಗ ಪರಿಸ್ಥಿತಿ ಹದಗೆಟ್ಟಿತು. ಕನ್ನಡ ವಿದ್ಯಾರ್ಥಿಗಳು ಊಟವನ್ನೂ ಮಾಡದೇ ಪ್ರತಿಭಟನೆ ನಡೆಸಿದರು.

ಆಗ ಮುಖ್ಯ ಕಚೇರಿಗೆ ಆಗಮಿಸಿದ ಮುಖ್ಯ ಶಿಕ್ಷಕರು ಘಟನಾವಳಿಗಳನ್ನು ತಿಳಿದ ಕೂಡಲೆ ಅಸ್ವಸ್ಥರಾಗಿ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಸೋಮವಾರ ಪ್ರತಿಭಟನೆ ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಘೋಷಿಸಿದ್ದಾರೆ.

Sneha Gowda

Recent Posts

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್​​ನ್ಯೂಸ್​ವೊಂದನ್ನು ನೀಡಿದೆ.

10 mins ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

25 mins ago

ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

32 mins ago

ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ

ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…

40 mins ago

ಕುರುಬ ಸಮಾಜದ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಶಿವಕುಮಾರ ನಾಟೀಕಾರಗಿಲ್ಲ

ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ…

56 mins ago

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…

1 hour ago