ಕಾಸರಗೋಡು

ಕಾಸರಗೋಡು: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಿರುದ್ಧ ತಪಾಸಣೆ, ಅಂಗಡಿಗಳಿಗೆ ದಂಡ

ಕಾಸರಗೋಡು: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಿರುದ್ಧ ನಗರಸಭೆಯ ಆರೋಗ್ಯ ಇಲಾಖೆಯ  ವಿಶೇಷ ತಂಡ  ತಪಾಸಣೆ ಆರಂಭಿಸಿದ್ದು, ಹಲವು  ಅಂಗಡಿಗಳಿಗೆ ದಂಡ ವಿಧಿಸಲಾಗಿದೆ.

ನಗರದ ಹಳೆ ಬಸ್ಸು ನಿಲ್ದಾಣ ದ ಹಲವು ಅಂಗಡಿಗಳಿಗೆ ಶುಕ್ರವಾರ ದಾಳಿ ನಡೆಸಿದ್ದು, ಸುಮಾರು  35 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಲಾಗಿದೆ. ರಸ್ತೆ ಬದಿ ವ್ಯಾಪಾರ ವಹಿವಾಟು ಮಾಡುವವರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಳೆ ಬಸ್ಸು  ನಿಲ್ದಾಣ ಪರಿಸರದ  ಮಾರ್ಜಿನ್ ಫ್ರೀ ಸೂಪರ್ ಮಾರ್ಕೆಟ್ ಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ.

ವಶಪಡಿಸಿಕೊಂಡ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಗರಸಭೆಗೆ ಹಸ್ತಾಂತರಿಸಲಾಗಿದೆ.  ಮುಂದಿನ ದಿನಗಳಲ್ಲಿಯೂ ತಪಾಸಣೆ ನಸಲಾಗುವುದು.  ಜಿಲ್ಲಾ ನೈರ್ಮಲ್ಯ ಮಿಷನ್ ಎನ್ಫೋಸ್ಮೇಂಟ್ ಅಧಿಕಾರಿಯ ನೇತೃತ್ವದಲ್ಲಿ ನಗರಸಭೆಯ ಆರೋಗ್ಯ ಇಲಾಖೆ ಅಧಿಕಾರಿಗಳು, ಆಂತರಿಕ ಜಾಗೃತ ಇಲಾಖೆ ಅಧಿಕಾರಿಗಳು, ಜಿಲ್ಲಾ ಜಂಟಿ ನಿರ್ದೇಶಕರ ಕಚೇರಿಯ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

22 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

47 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago