ಕಾಸರಗೋಡು: ಸ್ಪೆಷಲ್ ಬ್ರಾಂಚ್  ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಕಾಸರಗೋಡು ಸ್ಪೆಷಲ್ ಬ್ರಾಂಚ್  ಎ ಎಸ್ ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾರೆ.  ಅಬ್ದುಲ್ ಅಝೀಝ್ (48) ಮೃತ ಪಟ್ಟವರು.
ವೆಳ್ಳರಿಕುಂಡುನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ. ಸಾವಿಗೆ ಕಾರಣ ಸ್ಪಷ್ಟಗೊಂಡಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ರಾಜಪುರ,  ವೆಳ್ಳರಿಕುಂಡು  ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು.
Sneha Gowda

Recent Posts

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

35 seconds ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

7 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

13 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

26 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

35 mins ago

ಪತ್ರಿಕಾ ವಿತರಕ ರೈಲಿಗೆ ಸಿಲುಕಿ ಆತ್ಮಹತ್ಯೆ

ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

49 mins ago