News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಪನತ್ತಡಿ ಕಲ್ಲಪಳ್ಳಿ ಪರಿಸರದಲ್ಲಿ ಭೂಮಿ ಕಂಪನ

One more earthquake was reported on Kodagu today
Photo Credit :

ಕಾಸರಗೋಡು: ಜಿಲ್ಲೆಯ ವೆಳ್ಳರಿಕುಂಡು ತಾಲೂಕಿನ ಪನತ್ತಡಿ ಕಲ್ಲಪಳ್ಳಿ ಪರಿಸರದಲ್ಲಿ ಇಂದು ಬೆಳಿಗ್ಗೆ ಕಂಪನ ಉಂಟಾಗಿದೆ, ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು , ಬೆಳಿಗ್ಗೆ ೭. ೪೫ ರ ಸುಮಾರಿಗೆ ಈ ಘಟನೆ ನಡೆದಿದೆ.

ಜೂನ್ ೨೫ ರಂದು ಉಂಟಾದ ಕಂಪನದ ಶಬ್ದಕ್ಕಿಂತ ಈ ಬಾರಿ ಹೆಚ್ಚಿನ ಶಬ್ದ ಕೇಳಿ ಬಂದಿದ್ದು , ಜನತೆಯಲ್ಲಿ ಭಯವನ್ನು ಉಂಟು ಮಾಡಿತ್ತು. ಕಂಪನಕ್ಕೆ ಮನೆಗಳಿಗೆ ಹಾಗೂ ಇನ್ನಿತರ ಹಾನಿ ಬಗ್ಗೆ ವರದಿಯಾಗಿಲ್ಲ .

ಶಬ್ದ ಹಾಗೂ ಕಂಪನದಿಂದ ಹಲವು ಮಂದಿ ಮನೆಯಿಂದ ಹೊರ ಓಡಿ ಬಂದಿದ್ದು , ವಾರದ ಅವಧಿಯಲ್ಲಿ ಎರಡು ಬಾರಿ ಉಂಟಾದ ಕಂಪನದಿಂದ ಜನತೆಯಲ್ಲಿ ಭಯದ ವಾತಾವರಣ ಮೂಡಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು