News Karnataka Kannada
Sunday, May 05 2024
ಕಾಸರಗೋಡು

ಕಾಸರಗೋಡು: 7 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ

Two arrested with 7 grams of MDMA
Photo Credit : By Author

ಕಾಸರಗೋಡು: 7 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡಬಂಧಿಸಿದೆ. ಕಾಞ೦ಗಾಡ್ ನ ಸಕರಿಯ(೨೩) ಮತ್ತು ಮುಹಮ್ಮದ್ ಇರ್ಷಾದ್(೨೧) ಬಂಧಿತರು.ಇಬ್ಬರನ್ನು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿದೆ.

ಸಕರಿಯ ಬಳಿಯಿಂದ ೪ ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಸಾಗಾಟಕ್ಕೆ ಬಳಸಿದ್ದ ಬೈಕ್ ನ್ನುವಶಕ್ಕೆ ತೆಗೆದುಕೊಳ್ಳಲಾಗಿದೆ. ಇರ್ಷಾದ್ ನಿಂದ ಮೂರು ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಕಾಞ೦ಗಾಡ್ ರೈಲು ನಿಲ್ದಾಣ ಪರಿಸರದಿಂದ ಇವರನ್ನು ಬಂಧಿಸಲಾಗಿದೆ.

ಬೆಂಗಳೂರಿನಿಂದ ಮಾದಕವಸ್ತುವನ್ನು ಕಾಸರಗೋಡಿಗೆ ತಂದು ಜಿಲ್ಲೆಯ ವಿವಿಧೆಡೆಗಳಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು