News Karnataka Kannada
Saturday, May 04 2024
ಕಾಸರಗೋಡು

ಕಾಸರಗೋಡು: ಮಾದಕ ವಸ್ತು ಸಹಿತ ಇಬ್ಬರು ಬಂಧನ

Kasargod: Two arrested with drugs
Photo Credit : By Author

ಕಾಸರಗೋಡು: ಮಂಜೇಶ್ವರ ಹೊಸಂಗಡಿಯಲ್ಲಿ ವಸತಿ ಗೃಹ ಕೇಂದ್ರೀಕರಿಸಿ ನಡೆಯುತ್ತಿದ್ದ ಭಾರೀ ಮೌಲ್ಯದ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ಬಡಾಜೆಯ ಸೂರಜ್ ರೈ (26) ಮತ್ತು ಮಹಾರಾಷ್ಟ್ರ ಥಾಣೆ ಯ ಸೈನಾ ಡಿ ಸೋಜ (23) ಬಂಧಿತರು. ಆರೋಪಿ ಗಳಿಂದ 21 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ಹಾಗೂ 10,850 ರೂ. ನಗದನ್ನು ವಶಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈಭವ್ ಸಕ್ಸೇನಾ ರಿಗೆ ಲಭಿಸಿದ ಖಚಿತ ಮಾಹಿತಿ ಯಂತೆ ಡಿವೈಎಸ್ಪಿ ವಿ. ಮನೋಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು