News Karnataka Kannada
Friday, May 03 2024
ಕಾಸರಗೋಡು

ಕಾಸರಗೋಡು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಬಂಧನ

ಲೈಂಗಿಕ ದೌರ್ಜನ್ಯ
Photo Credit : By Author

ಕಾಸರಗೋಡು: ಸಾಮಾಜಿಕ ಜಾಲ ತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ. ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿ ಯೋರ್ವಳನ್ನು ಆಮಿಷ ತೋರಿಸಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಲಭಿಸಿದ ದೂರಿನಂತೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು