News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರುಪಾಲು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕನೋರ್ವ ನೀರುಪಾಲಾದ ಘಟನೆ ಶುಕ್ರವಾರ ಸಂಜೆ ಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಬಂಗಾಳ ಮೂಲದ ಅಪ್ಪು ನೀರು ಪಾಲಾದವನು.

ಸ್ನೇಹಿತರ ಜೊತೆ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ.ಎರಡು ದಿನಗಳ ಹಿಂದೆ ಯಷ್ಟೇ ಸ್ನೇಹಿತರ ಜೊತೆ ಕಾಸರಗೋಡಿಗೆ ಬಂದಿದ್ದನು ನಾಪತ್ತೆ ಯಾದವನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು, ನಾಗರಿಕರು ಶೋಧ ನಡೆಸು್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು