ಕಾಸರಗೋಡು: ಸಾರ್ವಜನಿಕ ಸ್ಥಳ ಹಾಗೂ  ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಕಾಸರಗೋಡು : ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳ ಹಾಗೂ  ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ವಾಹನಗಳಲ್ಲಿ  ಪ್ರಯಾಣಿಸುವವರು ಮಾಸ್ಕ್  ಧರಿಸುವಂತೆ ಆದೇಶ ನೀಡಲಾಗಿದೆ.

ಕೊರೋನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ತಪಾಸಣೆಗೆ ಪೊಲೀಸರಿಗೆ  ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದ್ದು, ಆದೇಶ ಉಲ್ಲಂಘಿಸಿದಲ್ಲಿ ದಂಡ ಹಾಗೂ ಕೇಸು ದಾಖಲಿಸುವಂತೆ ಆದೇಶ ನೀಡಲಾಗಿದೆ.

ಕೋವಿಡ್ ಸೋಂಕು ಇಳಿಕೆಯಾದ ಹಿನ್ನಲೆಯಲ್ಲಿ  ಮಾಸ್ಕ್ ಕಡ್ಡಾಯ ಆದೇಶ ಹಿಂತೆಗೆದುಕೊಳ್ಳಲಾಗಿತ್ತು. ಸೋಮವಾರ ಕೇರಳದಲ್ಲಿ 2,994 ಮಂದಿಯಲ್ಲಿ ಸೋಂಕು ದೃಢ ಪಟ್ಟಿತ್ತು. ಕಾಸರಗೋಡಿನಲ್ಲಿ 31 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು.

Sneha Gowda

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

12 seconds ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

22 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

48 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago