ಮಂಜೇಶ್ವರ: ಉಪ್ಪಳ ಅಟ್ಟೆಗೋಳಿಯ ಅಬ್ದುಲ್ ಹಮೀದ್ ಬಂಧನ

ಮಂಜೇಶ್ವರ: ಹಲವಾರು ಪ್ರಕರಣಗಳ ಆರೋಪಿ ಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಉಪ್ಪಳ ಅಟ್ಟೆಗೋಳಿಯ ಅಬ್ದುಲ್ ಹಮೀದ್ ಯಾನೆ ಗುಜರಿ ಅಮ್ಮಿ (೩೮) ಬಂಧಿತ ಆರೋಪಿ. ಪೊಲೀಸರಿಗೆ ರಿವಾಲ್ವರ್ ತೋರಿಸಿ ಬೆದರಿಸಿದ ಹಾಗೂ ಗಾಂಜಾ ವಶಪಡಿಸಿಕೊಂಡ ಸೇರಿದಂತೆ ಹಲವು ಪ್ರಕರಣಗಳಲ್ಲಿ ವಾರಂಟ್ ಆರೋಪಿಯಾಗಿದ್ದನು.

ಕೇರಳ ಹಾಗೂ ಕರ್ನಾಟಕದಲ್ಲಿ ಸುಮಾರು ೩೦ ಕ್ಕೂ ಅಧಿಕ ಪ್ರಕರಣಗಳು ಈತನ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಬಾಯಾರ್ ಬೆರಿಪದವು ಎಂಬಲ್ಲಿ ಮಂಜೇಶ್ವರ ಪೊಲೀಸರು ಈತನನ್ನು ಬಂಧಿಸಿದ್ದು, ಪೋಲಿಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಈತನನ್ನು ಬಂಧಿಸಲಾಗಿದೆ.

ಪೊಲೀಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆಸಿ ಪರಾರಿಯಾಗಲೆತ್ನಿಸಿದರೂ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Gayathri SG

Recent Posts

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

16 mins ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

38 mins ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

58 mins ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

1 hour ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

2 hours ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

2 hours ago