ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ- ಆರೋಗ್ಯ ಇಲಾಖೆ ಆದೇಶ

ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್ಸು, ವಾಹನ ಗಳಲ್ಲಿ ಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವ ಸ್ಥಳ ಗಳಲ್ಲಿ ಕಡ್ಡಾಯ ವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ ಗಳಲ್ಲಿ ಸಾಮಾಜಿಕ ಅನಂತರ ಕಾಯಬೇಕು ಎಂದು ಆದೇಶ ದಲ್ಲಿ ತಿಳಿಸಿದೆ. ಕೋವಿಡ್ ನ ಹೊಸ ರೂಪಾಂತರಿ ಪತ್ತೆಯಾದ ಹಿನ್ನಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲ ನಿಯಂತ್ರಣ ಗಳನ್ನು ಜಾರಿಗೆ ತರಲಾಗಿದ್ದು, ಇದರಂತೆ ಕೇರಳದಲ್ಲಿ ಕೆಲ ಕಟ್ಟು ನಿಟ್ಟಿನ ನಿರ್ದೇಶನ ಗಳನ್ನು ಜಾರಿಗೆ ತರಲಾಗಿದೆ.

ಮಾಸ್ಕ್ ಜೊತೆಗೆ ಸಾನಿಟೈಸರ್ ಕಡ್ಡಾಯ ಗೊಳಿಸಿದೆ. ಈಗ ಭಯಪಡುವ ಸ್ಥಿತಿ ಕೆರಕದಲ್ಲಿಲ್ಲ. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಹಿನ್ನಲೆಯಲ್ಲಿ ಈ ನಿಯಂತ್ರಣ ಜಾರಿಗೆ ತರಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Gayathri SG

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

5 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

14 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

14 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

29 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

35 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

47 mins ago