News Karnataka Kannada
Tuesday, April 30 2024
ಕಾಸರಗೋಡು

ಕಾಸರಗೋಡು: ಬಿಎಸ್ಎನ್ಎಲ್ ನ ಕೇಬಲ್ ಕಳವು ಗೈದ ಐವರುನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು

Bd
Photo Credit : By Author

ಕಾಸರಗೋಡು: ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವು ಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.

ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.

ವಾಹನ ತಪಾಸಣೆ ನಡೆಸುತ್ತಿ ದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶ್ವಿಯಾಗಿದ್ದು ತಪಾ ಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ
.
ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು