News Karnataka Kannada
Sunday, April 28 2024
ಕಾಸರಗೋಡು

ರಸ್ತೆ ಅಪಘಾತಕ್ಕೆ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಬಲಿ

Car catches fire during match promotional event
Photo Credit : News Kannada

ಕಾಸರಗೋಡು: ಭಾನುವಾರ ಮುಂಜಾನೆ ಕಣ್ಣೂರು ಬಳಿ ಬೈಕ್ ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಅವರ ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ.

ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರುನಿಂದ ಕಣ್ಣೂರಿಗೆ ಸಂಚರಿಸುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು