News Karnataka Kannada
Monday, April 22 2024
Cricket
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ನಾಳೆಯೂ (ಜು.6) ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

Belagavi: A holiday has been declared for 22 schools in the wake of the leopard outbreak in the city
Photo Credit : News Kannada

ಕಾಸರಗೋಡು: ಸತತವಾಗಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಯೂ (ಜು.6) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹಲವೆಡೆ ಜಲಾವೃತ ಗೊಂಡಿದ್ದು, ಗುಡ್ಡ ಕುಸಿತ ಪ್ರವಾಹ ಸ್ಥಿತಿ ಉಂಟಾಗಿದೆ. ನಾಲ್ಕು ದಿನಗಳಿಂದ ಗಾಳಿ, ಮಳೆ ಅಬ್ಬರಕ್ಕೆ ಜಿಲ್ಲೆ ನಲುಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಆದರೆ ಪೂರ್ವ ನಿಗಧಿತ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು