ಕಾಸರಗೋಡು: ಮಧೂರಿನಲ್ಲಿ 15ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರು

ಕಾಸರಗೋಡು: ಭಾರೀ ಮಳೆಯಿಂದ ಮಧೂರಿನ ೧೫ ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಸಿಲುಕಿದ್ದ ೬೦  ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಮಧುವಾಹಿನಿ ಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಹಾವಳಿ ಉಂಟಾಗಿದೆ. ತೇಜಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದ ಹಲವು ಮನೆಗಳು ಅಪಾಯದ ಸ್ಥಿತಿಯಲ್ಲಿದೆ.

ಕರಿವೇ ಡಗ ಚೆಂಬ್ರಕ್ಕಲ್ ಕಾಲನಿಗೆ ನೆರೆ ನೀರು ನುಗ್ಗಿದ್ದು , ೧೨ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೈ೦ಟ್ ಮೇರಿಸ್ ಎಲ್ ಪಿ . ಶಾಲೆಯಲ್ಲಿ ವಿಶೇಷ ಕೇಂದ್ರವನ್ನು ತೆರೆಯಲಾಗಿದೆ.

Gayathri SG

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

16 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

21 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

33 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

36 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

48 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago