News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ.
Photo Credit : By Author

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ.

ಅಂಗಡಿಪದವಿನ ಪ್ರಜ್ವಲ್ (19) ಮೃತಪಟ್ಟ ಯುವಕ.

ಬೈಕ್ ವರ್ಕ್ಸ್ ಶೋಪ್ ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಶಾಕ್ ತಗಲಿದ್ದು, ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರನ್ನು ವಿಚ್ಚೇಧಿಸಿ ಯುವಕನನ್ನು ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟರು. ಮೃತ ದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು