News Karnataka Kannada
Thursday, April 18 2024
Cricket
ಮಂಗಳೂರು

ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Untitled 184
Photo Credit :
ಬಂಟ್ವಾಳ: ಒಡಿಯೂರು ಶ್ರೀ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಗ್ರಾಮವಿಕಾಸ ಯೋಜನೆ ಕಲ್ಲಡ್ಕ ವಲಯ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ), ಡಾ| ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈಚಾರಿಟೇಬಲ್ ಟ್ರಸ್ಟ್, ಎಸ್ಸಿಲೋರ್ ವಿಷನ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಮೇ ೧ರಂದು ಬೆಳಗ್ಗೆ ೯ರಿಂದ ಬಾಳ್ತಿಲ ಗ್ರಾ.ಪಂ.ಕಚೇರಿ(ದಾಸಕೋಡಿ) ವಠಾರದಲ್ಲಿ ನಡೆಯಲಿದೆ.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ ಭಾಗವಹಿಸಲಿದ್ದಾರೆ ಎಂದು ಪುಳಿಂಚ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಶೆಟ್ಟಿ ಪುಳಿಂಚ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು