News Karnataka Kannada
Tuesday, April 16 2024
Cricket
ಮಂಗಳೂರು

ಉಜಿರೆ ಗ್ರಾಮದ ಸದರ್ನ್ ರಬ್ಬರ್ ಅಂಗಡಿ ಸಮೀಪ ಕಾರ್ಮಿಕನೋರ್ವ ಬಾವಿಗೆ ಬಿದ್ದು ಮೃತ

Madikeri: Boy killed in tiger attack at Palleri
Photo Credit :

ಬೆಳ್ತಂಗಡಿ: ಉಜಿರೆ ಗ್ರಾಮದ ಸದರ್ನ್ ರಬ್ಬರ್ ಅಂಗಡಿ ಸಮೀಪ ಕಾರ್ಮಿಕನೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮೇ ೫ರಂದು ನಡೆದಿದೆ.

ಉಜಿರೆ ಸದರ್ನ್ ರಬ್ಬರ್ ಅಂಗಡಿಯಲ್ಲಿ ರಬ್ಬರ್ ಪ್ಯಾಕಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಬಬ್ಲುಸಿಂಗ್ (೩೯) ಮೃತಪಟ್ಟ ವ್ಯಕ್ತಿ.

ಈತ ರಬ್ಬರ್ ಅಂಗಡಿ ಸಮೀಪದ ರೂಮಿನಲ್ಲಿ ವಾಸವಾಗಿದ್ದ. ವಿಪರೀತ ಅಮಲು ಪದಾರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ ಈತ ಮೇ ೪ರಂದು ಮಧ್ಯ ರಾತ್ರಿ ರೂಮಿನ ಪಕ್ಕದಲ್ಲಿರುವ ಬಾವಿಕಟ್ಟೆಯ ಮೇಲೆ ಕುಳಿತುಕೊಂಡಿದ್ದಾತ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು