News Karnataka Kannada
Sunday, April 14 2024
Cricket
ಮಂಗಳೂರು

 ಕಾರು – ಬೈಕ್ ನಡುವೆ ಅಪಘಾತ : ಬೈಕ್ ನಲ್ಲಿದ್ದ ಗಂಡ-ಹೆಂಡತಿಗೆ ಗಾಯ

Woman killed in accident, son Ashwin and husband critically injured
Photo Credit :

ಬೆಳ್ತಂಗಡಿ : ದ್ವಿಚಕ್ರವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಕುಲಾಲ ಮಂದಿರ ಬಳಿ ಇಂದು ಸಂಜೆ ನಡೆದಿದೆ.

ಗಾಯಗೊಂಡವರನ್ನು ರವಿಶಂಕರ್ (30) ಹಾಗೂ ಅವರ ಪತ್ನಿ ಎಂದು ಗುರುತಿಸಲಾಗಿದೆ. ಎಸ್ ಡಿಎಂ ಕಾಲೇಜಿನ ಲೆಕ್ಚರರ್ ಆಗಿರುವ ರವಿಶಂಕರ್ ಅವರು ತಮ್ಮ ಪತ್ನಿಯೊಂದಿಗೆ ಉಜಿರೆಯಿಂದ ಪುತ್ತೂರು ಕಡೆಗೆ ಪ್ರಯಾಣ ಬೆಳೆಸಿದ್ದರು.

ಕುಲಾಲ ಮಂದಿರ ಬಳಿ ಪುತ್ತೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಶಂಕರ್ ಅವರ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಪತ್ನಿಗೂ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎ.ಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು