News Karnataka Kannada
Sunday, April 21 2024
Cricket
ಮಂಗಳೂರು

ತಾನು ಓದುತ್ತಿದ್ದ ಕಾಲೇಜೇ ಸರಿ ಇಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

Dead
Photo Credit : IANS

ಮಂಗಳೂರು : ಯುವಕ-ಯುವತಿಯರು ಪ್ರೇಮವೈಫಲ್ಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದೇನೂ ಹೊಸದಲ್ಲ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ತಾನು ಓದುತ್ತಿದ್ದ ಕಾಲೇಜೇ ಸರಿ ಇಲ್ಲ ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಹೋಟೆಲ್ ಮ್ಯಾನೇಜ್​ಮೆಂಟ್ ಕೋರ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದ.

ನನ್ನ ಸಾವಿಗೆ ಈ ಕಾಲೇಜೇ ಕಾರಣ. ಇಲ್ಲಿಗೆ ಸೇರಿ ನನ್ನ ಒಂದೂವರೆ ವರ್ಷ ವ್ಯರ್ಥವಾಗಿದೆ. ಇಲ್ಲಿ ಕಾಲೇಜು ಸರಿ ಇಲ್ಲ, ಸರಿಯಾದ ಸ್ಟಾಫ್​ ಇಲ್ಲ, ಕ್ಲಾಸೂ ಇಲ್ಲ. ನಮ್ಮಿಂದ ಹಣ ತೆಗೆದುಕೊಂಡು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ಕಾಲೇಜೇ ಕಾರಣ, ನನ್ನಂತೆ ಬೇರೆ ವಿದ್ಯಾರ್ಥಿಗಳಿಗೆ ಮೋಸ ಆಗದಿರಲಿ ಎಂದು ಬಯಸುತ್ತೇನೆ ಎಂಬುದಾಗಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು