News Karnataka Kannada
Sunday, April 21 2024
Cricket
ಮಂಗಳೂರು

ನೂತನ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಂದ ಶಿಲಾನ್ಯಾಸ

Mngl (1)
Photo Credit :

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏ.27ರ‌ ಬುಧವಾರ ಮೂಡಬಿದಿರೆಯಲ್ಲಿ ನೂತನ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ , ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಸತಿ ಸಚಿವ ವಿ. ಸೋಮಣ್ಣ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಂಸದರಾದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ತಾಲೂಕು ಅಧ್ಯಕ್ಷ ವೇಣುಗೋಪಾಲ ಹಾಗೂ ಪದಾಧಿಕಾರಿಗಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು