News Karnataka Kannada
Sunday, April 21 2024
Cricket
ಮಂಗಳೂರು

ಯಾವುದೇ ಧರ್ಮದವರು ತಪ್ಪು ಮಾಡಿದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು; ಯು.ಟಿ.ಖಾದರ್

Nothing wrong in students cleaning toilets: UT Khader
Photo Credit :

ಮಂಗಳೂರು : ಕೋಮು ವಿವಾದಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಆತ್ಮವಿಶ್ವಾಸ ಮಾತುಗಳನ್ನಾಡಿ ಜನರಲ್ಲಿ ಧೈರ್ಯ ತುಂಬಬೇಕಾಗಿದ್ದ ಮುಖ್ಯಮಂತ್ರಿ, ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟು ಮೌನವಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಆರೋಪಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮುವಾದಿಗಳ ವಿವಾದ ಮಟ್ಟ ಹಾಕುವ ಕೆಲಸ ಸರ್ಕಾರದಿಂದ ಆಗಬೇಕು. ಯಾವುದೇ ಧರ್ಮದವರು ತಪ್ಪು ಮಾಡಿದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಕೆಲವು ಕೋಮು ಶಕ್ತಿಗಳು ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಸರ್ಕಾರ ಸುಮ್ಮನಿದ್ದರೆ, ಅವರಿಗೆ ಮತ್ತಷ್ಟು ತಪ್ಪು ಮಾಡಲು ಮತ್ತಷ್ಟು ಧೈರ್ಯ ಬರುವ ಸಾಧ್ಯತೆ ಇರುತ್ತದೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು