News Karnataka Kannada
Thursday, April 18 2024
Cricket
ಮಂಗಳೂರು

ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

Accident
Photo Credit : News Kannada

ಪುತ್ತೂರು : ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಶೇಖಮಲೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ.

ಲಾರಿ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು