News Karnataka Kannada
Thursday, April 25 2024
ಮಂಗಳೂರು

ವಿ.ವಿ.ಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದ ಡಾl ಹೇಮಾವತಿಯವರಿಗೆ ಸ್ವಾಗತ

Hemavathi Heggade
Photo Credit : News Kannada

ಬೆಳ್ತಂಗಡಿ: ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸೇವೆಗಾಗಿ ಶನಿವಾರ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದ ಹೇಮಾವತಿ ಹೆಗ್ಗಡೆಯವರಿಗೆ ಧರ್ಮಸ್ಥಳದಲ್ಲಿ ಕ್ಷೇತ್ರದ ನೌಕರ ವೃಂದದವರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಊರಿನ ನಾಗರಿಕರು ಗೌರವಪೂರ್ವಕ ಸ್ವಾಗತ ಕೋರಿ ಅಭಿನಂದನೆ ಅರ್ಪಿಸಿದರು.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಿಂದ ಬೀಡಿನ ವರೆಗೆ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು