News Karnataka Kannada
Sunday, April 14 2024
Cricket
ಮಂಗಳೂರು

ಸಿದ್ದಕಟ್ಟೆ: ಜನವಸತಿ ಪ್ರದೇಶದಲ್ಲಿ ಕಾಡುಕೋಣ ಪ್ರತ್ಯಕ್ಷ

Indian Gaur
Photo Credit :

ಬಂಟ್ವಾಳ : ಸಿದ್ದಕಟ್ಟೆ ಪರಿಸರದಲ್ಲಿ ಮಂಗಳವಾರ ಬೆಳಿಗ್ಗೆ ಕಾಡುಕೋಣ ಪ್ರತ್ಯಕ್ಷವಾಗಿದೆ. ಇಲ್ಲಿನ ಕಲ್ಪನೆ ಎಂಬಲ್ಲಿನ ಜನವಸತಿ ಪ್ರದೇಶದಲ್ಲಿ ಕಾಡುಕೋಣ ಕಂಡು ಬಂದಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಕಾಡುಕೋಣ ಎಗ್ಗಿಲ್ಲದೆ ಸಂಚರಿಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲೂ ವೈರಲ್ ಆಗಿದೆ.

ಕಳೆದ ಕೆಲ ದಿನಗಳ ಹಿಂದೆ ವಗ್ಗ ಪ್ರದೇಶದಲ್ಲಿ ಕಾಡು ಕೋಣ ಕಂಡು ಬಂದಿದ್ದು ಅದೇ ಕೋಣ ಇದೀಗ ಸಿದ್ದಕಟ್ಟೆಯಲ್ಲಿ ಕಂಡು ಬಂದಿರುವುದಾಗಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ತಿಳಿಸಿದ್ದಾರೆ. ಅರಣ್ಯ ತಪ್ಪಲಿನಲ್ಲಿ ಈ ಕಾಡುಕಾಣ ಸಂಚರಿಸುತ್ತಿದ್ದು ಜನರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡಿಲ್ಲ. ಕಾಡುಕೋಣವನ್ನು ಪತ್ತೆ ಹಚ್ಚಿ ಸೆರೆ ಹಿಡಿಯುವ ಕಾರ್ಯಚರಣೆಯನ್ನು ಅರಣ್ಯ ಇಲಾಖೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು