News Karnataka Kannada
Wednesday, April 24 2024
Cricket
ಮಂಗಳೂರು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡ ರಶ್ಮೀ ಎಸ್. ಆರ್

Rashmis
Photo Credit :

ಬಂಟ್ವಾಳ : ತಾಲೂಕು ತಹಶೀಲ್ದಾರರಾಗಿದ್ದ ರಶ್ಮೀ ಎಸ್. ಆರ್ ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ ಯವರು ಆದೇಶ ಹೊರಡಿಸಿದ್ದು,‌‌ ಬಂಟ್ವಾಳ ದ   ಗ್ರೇಡ್ 1 ತಹಶೀಲ್ದಾರರಾಗಿದ್ದ  ರಶ್ಮಿ ಎಸ್. ಆರ್ ಅವರನ್ನು  ಮುಂದಿನ ಆದೇಶದ ವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಯಾಗಿ ನಿಯೋಜಿಸಿ ಆದೇಶಿಸಿದ್ದಾರೆ.
ಸದ್ರಿ ಹುದ್ದೆಯಲ್ಲಿದ್ದ ಸಚಿನ್ ಕುಮಾರ್ ಅವರನ್ನು ಹಿಂ.ವ. ಇಲಾಖೆಯ ಜಿಲ್ಲಾ ಅಧಿಕಾರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದ್ದು, ಕರ್ತವ್ಯದ ಸ್ಥಳ‌ ತೋರಿಸಿಲ್ಲ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು